September 2024

September 2, 2024

ಸಾರ್ವಜನಿಕ ಉದ್ದಿಮೆಗಳು ದೇಶದ ಎಂಎಸ್‌ಎಂಇ ಗಳಿಂದ ಕಚ್ಚಾವಸ್ತುಗಳ ಖರೀದಿಗೆ ಆದ್ಯತೆ ನೀಡಬೇಕು: ಸಚಿವೆ ಶೋಭಾ ಕರಂದ್ಲಾಜೆ

-ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FKCCI) ಆಯೋಜಿಸಿರುವ ಎರಡು ದಿನಗಳ ಸಮಾವೇಶ ಉದ್ಘಾಟನೆ – ಸೂಕ್ಷ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಪ್ರೋತ್ಸಹಕ್ಕೆ ಹೆಚ್ಚಿನ ಅನುದಾನಕ್ಕೂ ಮನವಿ ದೇಶದ ದೊಡ್ಡ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಬಿಡಿಭಾಗಗಳ ಸಂಗ್ರಹಣೆಗೆ ದೇಶದಲ್ಲಿರುವ ಎಂಎಸ್‌ಎಂಇ ಗಳಿಗೆ ಆದ್ಯತೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೇಂದ್ರ MSME ಮತ್ತು ಕಾರ್ಮಿಕ ಮತ್ತು […]

Read More